ಮುಂಬರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ

Building a Better Tomorrow Together

ಮುಂಬರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ

ಆತ್ಮೀಯರೇ

ಇಂದು ಬಿಜೆಪಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಬಿ.ಎಲ್.ಎ-2 ಕಾರ್ಯಗಾರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ (SIR) 2026ರ ಸಿದ್ಧತೆಗಳ ಕುರಿತು ಇಂದು *ಕಂಪ್ಲಿಯ ಮಾನ್ಯ ಜನಪ್ರಿಯ ನಾಯಕರಾದ ಸನ್ಮಾನ್ಯ ಶ್ರೀ ಟಿ ಹೆಚ್ ಸುರೇಶ್ ಬಾಬು ಸರ್ ರವರ ಶ್ರೀ ತುಂಗಭದ್ರಾ ಕಾರ್ಯಾಲಯದಲ್ಲಿ ಮಹತ್ವದ ಸಭೆ ನಡೆಸಲಾಯಿತು.*

ಮುಂಬರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಕ್ಷೇತ್ರದ ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ದಾಖಲಿಸಿ, ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸುವಂತೆ ಮಾನ್ಯ ಶ್ರೀ ಟಿ ಹೆಚ್ ಸುರೇಶ್ ಬಾಬು ಸರ್ ರವರು ಕರೆ ನೀಡಿದರು